Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:10 - ಕನ್ನಡ ಸತ್ಯವೇದವು J.V. (BSI)

10 ಅದು ತೀರುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವದಕ್ಕೋಸ್ಕರ ಎದುರಿಗೆ ಹೋಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕಾಗಿ ಮುಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೌಲನು ಸರ್ವಾಂಗಹೋಮವನ್ನು ಅರ್ಪಿಸಿ ಮುಗಿಸುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸಲು ಹೊರಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವನು ದಹನಬಲಿಯನ್ನು ಅರ್ಪಿಸಿ, ತೀರಿಸುವಷ್ಟರೊಳಗೆ ಸಮುಯೇಲನು ಬಂದನು. ಆಗ ಅವನನ್ನು ವಂದಿಸುವುದಕ್ಕಾಗಿ ಸೌಲನು ಅವನನ್ನು ಎದುರುಗೊಳ್ಳಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:10
4 ತಿಳಿವುಗಳ ಹೋಲಿಕೆ  

ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.


ಹಾದುಹೋಗುವವರು - ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದೂ ಯೆಹೋವನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ ಎಂದೂ ಹೇಳುವದಿಲ್ಲ.


ಆಗ ಬೋವಜನು ಬೇತ್ಲೆಹೇವಿುನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ - ಯೆಹೋವನು ನಿಮ್ಮ ಸಂಗಡ ಇರಲಿ ಅಂದನು. ಅವರು - ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಹರಸಿದರು.


ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ - ಅರಣ್ಯದಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು ದಣಿಯು ಬಂದವರ ಮೇಲೆ ಬಿದ್ದು ಬೈದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು