1 ಸಮುಯೇಲ 13:19 - ಕನ್ನಡ ಸತ್ಯವೇದವು J.V. (BSI)19 ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹಿಬ್ರಿಯರು ಈಟಿಕತ್ತಿಗಳನ್ನು ಮಾಡಿಸಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆ ಇದ್ದುದರಿಂದ ಇಸ್ರಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಹಿಬ್ರಿಯರು ತಮಗೆ ಖಡ್ಗವನ್ನಾದರೂ ಈಟಿಯನ್ನಾದರೂ ಮಾಡಿಕೊಳ್ಳಬಾರದು,” ಎಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ, ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿ |