Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:8 - ಕನ್ನಡ ಸತ್ಯವೇದವು J.V. (BSI)

8 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಅಲ್ಲಿಗೆ ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸಮುವೇಲನು ತಾನು ಸೌಲನನ್ನು ಗಿಲ್ಗಾಲಿನಲ್ಲಿ ಭೇಟಿಮಾಡುವುದಾಗಿ ಹೇಳಿಕಳುಹಿಸಿದನು. ಆದ್ದರಿಂದ ಸೌಲನು ಏಳು ದಿನಗಳವರೆಗೆ ಅಲ್ಲಿ ಕಾದುಕೊಂಡಿದ್ದನು. ಆದರೆ ಸಮುವೇಲನು ಗಿಲ್ಗಾಲಿಗೆ ಬರುವುದಕ್ಕಿಂತ ಮೊದಲೇ ಸೈನಿಕರು ಸೌಲನನ್ನು ಬಿಟ್ಟುಹೋಗ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸೌಲನು ತನಗೆ ಸಮುಯೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುಯೇಲನು ಗಿಲ್ಗಾಲಿಗೆ ಬಾರದೆ ಇದ್ದುದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:8
2 ತಿಳಿವುಗಳ ಹೋಲಿಕೆ  

ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು ಎಂದು ಹೇಳಿದನು.


ಅವನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ ಅರಸನು ಅಬೀಷೈಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು