1 ಸಮುಯೇಲ 14:20 - ಕನ್ನಡ ಸತ್ಯವೇದವು J.V. (BSI)20 ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು; ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು; ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸೌಲನು ಸೈನಿಕರನ್ನೆಲ್ಲ ಒಟ್ಟುಗೂಡಿಸಿಕೊಂಡು ಯುದ್ಧಕ್ಕೆ ಹೋದನು. ಫಿಲಿಷ್ಟಿಯ ಸೈನಿಕರಲ್ಲಿ ನಿಜವಾಗಿಯೂ ಗಲಿಬಿಲಿಯುಂಟಾಗಿತ್ತು. ಅವರು ತಮ್ಮತಮ್ಮಲ್ಲಿಯೇ ಕತ್ತಿಗಳಿಂದ ಹೋರಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಸೌಲನೂ, ಅವನ ಸಂಗಡ ಯುದ್ಧಕ್ಕಿದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ, ಫಿಲಿಷ್ಟಿಯರಲ್ಲಿ ಗಲಿಬಿಲಿಯುಂಟಾಗಿ ಒಬ್ಬನ ಖಡ್ಗವು ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನನ್ನು ಕೊಂದುಹಾಕುತ್ತಿದ್ದರು. ಅಧ್ಯಾಯವನ್ನು ನೋಡಿ |