Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:30 - ಕನ್ನಡ ಸತ್ಯವೇದವು J.V. (BSI)

30 ಜನರು ತಾವು ಇಂದು ಶತ್ರುಗಳಿಂದ ಸುಲುಕೊಂಡ ಆಹಾರವನ್ನು ಯಥೇಚ್ಫವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತವಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚುಮಂದಿ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಈ ದಿನ ಶತ್ರುಗಳಿಂದ ವಶಪಡಿಸಿಕೊಂಡ ಆಹಾರವನ್ನು ತಿನ್ನಲು ಜನರಿಗೆ ಅವಕಾಶ ಕೊಟ್ಟಿದ್ದರೆ ಬಹಳ ಒಳ್ಳೆಯದಾಗುತ್ತಿತ್ತು; ನಾವು ಮತ್ತಷ್ಟು ಫಿಲಿಷ್ಟಿಯರನ್ನು ಕೊಲ್ಲಬಹುದಾಗಿತ್ತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು. ಏಕೆಂದರೆ ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನು ಹೆಚ್ಚು ಮಂದಿ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:30
3 ತಿಳಿವುಗಳ ಹೋಲಿಕೆ  

ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ಜನರು ಬಹಳವಾಗಿ ಬಳಲಿಹೋದದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ - ನನ್ನ ತಂದೆಯು ದೇಶಕ್ಕೆ ನಷ್ಟವನ್ನುಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.


ಆ ದಿವಸ ಜನರು ವಿುಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು