Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:32 - ಕನ್ನಡ ಸತ್ಯವೇದವು J.V. (BSI)

32 ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ರಕ್ತದೊಡನೆ ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದ್ದರಿಂದ ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರು ಫಿಲಿಷ್ಟಿಯರಿಂದ ಕುರಿಗಳನ್ನೂ ದನಕರುಗಳನ್ನೂ ಕೊಳ್ಳೆ ಹೊಡೆದಿದ್ದರು. ಆಗ ಇಸ್ರೇಲರು ಎಷ್ಟು ಹಸಿದಿದ್ದರೆಂದರೆ ಆ ಪಶುಗಳನ್ನು ನೆಲದ ಮೇಲೆಯೇ ಕೊಂದು ಅವುಗಳ ಮಾಂಸವನ್ನು ತಿಂದರು. ಆ ಮಾಂಸದಲ್ಲಿ ಇನ್ನೂ ರಕ್ತವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದ್ದರಿಂದ ಅವರು ಕೊಳ್ಳೆ ಹೊಡೆದವುಗಳ ಮೇಲೆ ಬಿದ್ದು ಕುರಿಗಳನ್ನೂ, ದನಗಳನ್ನೂ, ಕರುಗಳನ್ನೂ ಹಿಡಿದು, ನೆಲದ ಮೇಲೆ ಕೊಯ್ದು, ಮಾಂಸವನ್ನು ರಕ್ತದ ಸಂಗಡ ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:32
11 ತಿಳಿವುಗಳ ಹೋಲಿಕೆ  

ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಎರಗಿ ಆತನಿಗೆ ದ್ರೋಹಮಾಡಿದ್ದೇಕೆ ಅಂದನು.


ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.


ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂವಿುಯ ಮೇಲೆ ಸುರಿದುಬಿಡಬೇಕು.


ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬಾರದು. ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.


ಆದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಬಾರದು; ರಕ್ತವು ಜೀವವಷ್ಟೆ.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.


ಆದದರಿಂದ ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ, ಬೊಂಬೆಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು