1 ಸಮುಯೇಲ 14:42 - ಕನ್ನಡ ಸತ್ಯವೇದವು J.V. (BSI)42 ಸೌಲನು ತಿರಿಗಿ - ನಮ್ಮಿಬ್ಬರೊಳಗೆ ಚೀಟುಹಾಕಿರಿ ಎಂದು ಹೇಳಿದನು. ಹಾಗೆಯೇ ಮಾಡಿದಲ್ಲಿ ಚೀಟು ಯೋನಾತಾನನಿಗೆ ಬಿದ್ದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಸೌಲನು ಪುನಃ, “ನಮ್ಮಿಬ್ಬರೊಳಗೆ ಚೀಟು ಹಾಕಿರಿ” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಸೌಲನು ಮತ್ತೆ, “ನಮ್ಮಿಬ್ಬರೊಳಗೆ ಚೀಟುಹಾಕಿ,” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಸೌಲನು, “ಪಾಪ ಮಾಡಿದವನು ನಾನೋ ಅಥವಾ ನನ್ನ ಮಗ ಯೋನಾತಾನನೋ ಎಂಬುದನ್ನು ತೋರಿಸಲು ಚೀಟುಹಾಕಿರಿ” ಎಂದು ಹೇಳಿದನು. ಚೀಟು ಯೋನಾತಾನನಿಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಸೌಲನು ಅವರಿಗೆ, “ನನ್ನ ಮೇಲೆಯೂ ನನ್ನ ಮಗ ಯೋನಾತಾನನ ಮೇಲೆಯೂ ಚೀಟುಹಾಕಿರಿ,” ಎಂದಾಗ, ಯೋನಾತಾನನಿಗೆ ಚೀಟು ಬಿತ್ತು. ಅಧ್ಯಾಯವನ್ನು ನೋಡಿ |