1 ಸಮುಯೇಲ 14:49 - ಕನ್ನಡ ಸತ್ಯವೇದವು J.V. (BSI)49 ಸೌಲನ ಗಂಡು ಮಕ್ಕಳು - ಯೋನಾತಾನ್, ಇಷ್ವಿ, ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್, ಮೀಕಲ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಸೌಲನ ಗಂಡು ಮಕ್ಕಳು - ಯೋನಾತಾನ, ಇಷ್ವಿ ಮತ್ತು ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್ ಮತ್ತು ಮೀಕಲ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಸೌಲನ ಗಂಡುಮಕ್ಕಳ ಹೆಸರು ಇವು: ಯೋನಾತಾನ್, ಇಷ್ವಿ ಹಾಗು ಮಲ್ಕೀಷೂವ; ಅವನ ಹೆಣ್ಣುಮಕ್ಕಳ ಹೆಸರು ಮೇರಬ್ ಹಾಗು ಮೀಕಲ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಇಷ್ವಿ ಮತ್ತು ಮಲ್ಕೀಷೂವ. ಸೌಲನ ಹಿರಿಯ ಮಗಳ ಹೆಸರು ಮೇರಾಬ್, ಸೌಲನ ಕಿರಿಯ ಮಗಳ ಹೆಸರು ಮೀಕಲ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಸೌಲನಿಗೆ ಯೋನಾತಾನನೂ, ಇಷ್ವಿಯೂ, ಮಲ್ಕೀಷೂವನೂ ಎಂಬ ಮೂವರು ಪುತ್ರರೂ; ಹಿರಿಯವಳಾದ ಮೇರಬಳು, ಚಿಕ್ಕವಳಾದ ಮೀಕಲಳು ಎಂಬ ಇಬ್ಬರು ಪುತ್ರಿಯರೂ ಇದ್ದರು. ಅಧ್ಯಾಯವನ್ನು ನೋಡಿ |