1 ಸಮುಯೇಲ 14:5 - ಕನ್ನಡ ಸತ್ಯವೇದವು J.V. (BSI)5 ಉತ್ತರದಿಕ್ಕಿನದು ಎತ್ತರವಾಗಿ ವಿುಕ್ಮಾಷಿಗೂ ದಕ್ಷಿಣದಿಕ್ಕಿನದು ಗೆಬಕ್ಕೂ ಎದುರಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದರಲ್ಲಿ ಒಂದು ಬಂಡೆ ಉತ್ತರದಿಕ್ಕಿಗೆ ಎತ್ತರವಾಗಿ ಮಿಕ್ಮಾಷಿಗೂ, ಮತ್ತೊಂದು ದಕ್ಷಿಣದಿಕ್ಕಿನ ಗೆಬಕ್ಕೆ ಎದುರಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಒಂದು ಮಿಕ್ಮಾಷಿಗೆ ಮುಖಮಾಡಿ ಉತ್ತರಕ್ಕಿತ್ತು. ಇನ್ನೊಂದು ಗೆಬಕ್ಕೆ ಮುಖಮಾಡಿ ದಕ್ಷಿಣಕ್ಕಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಒಂದು ಬಂಡೆಗಲ್ಲು ಉತ್ತರದಿಕ್ಕಿನ ಮಿಕ್ಮಾಷಿನ ಕಡೆಗೂ ಇನ್ನೊಂದು ಬಂಡೆಗಲ್ಲು ದಕ್ಷಿಣದಿಕ್ಕಿನ ಗೆಬದ ಕಡೆಗೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ, ಮತ್ತೊಂದು ದಕ್ಷಿಣಕ್ಕೆ ಗಿಬೆಯಕ್ಕೆ ಎದುರಾಗಿಯೂ ಇತ್ತು. ಅಧ್ಯಾಯವನ್ನು ನೋಡಿ |