1 ಸಮುಯೇಲ 15:10 - ಕನ್ನಡ ಸತ್ಯವೇದವು J.V. (BSI)10-11 ಯೆಹೋವನು ಸಮುವೇಲನಿಗೆ - ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ಪಶ್ಚಾತ್ತಾಪಪಡುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸುವದಿಲ್ಲ ಎಂದು ಹೇಳಲು ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಆತನಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10-11 ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಮುವೇಲನಿಗೆ ಯೆಹೋವನ ಸಂದೇಶ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯೆಹೋವ ದೇವರ ವಾಕ್ಯವು ಸಮುಯೇಲನಿಗೆ ಉಂಟಾಗಿ, ಅಧ್ಯಾಯವನ್ನು ನೋಡಿ |