1 ಸಮುಯೇಲ 15:16 - ಕನ್ನಡ ಸತ್ಯವೇದವು J.V. (BSI)16 ಆಗ ಸಮುವೇಲನು ಅವನಿಗೆ - ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು - ಹೇಳು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು,” ಎನ್ನಲು ಸಮುವೇಲನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸಮುವೇಲನು ಸೌಲನಿಗೆ, “ಯೆಹೋವನು ಕಳೆದ ರಾತ್ರಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುತ್ತೇನೆ” ಎಂದನು. ಸೌಲನು. “ಸರಿ, ತಿಳಿಸು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಸಮುಯೇಲನು ಸೌಲನಿಗೆ, “ಅದಿರಲಿ, ಯೆಹೋವ ದೇವರು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು,” ಎಂದನು. ಅದಕ್ಕವನು, “ಹೇಳು,” ಎಂದನು. ಅಧ್ಯಾಯವನ್ನು ನೋಡಿ |