1 ಸಮುಯೇಲ 15:21 - ಕನ್ನಡ ಸತ್ಯವೇದವು J.V. (BSI)21 ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಾರ್ಪಣೆಮಾಡುವದಕ್ಕಾಗಿ ಉಳಿಸಿ ತಂದರು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಗಿಲ್ಗಾಲಿನಲ್ಲಿ ಬಲಿಯರ್ಪಣೆ ಮಾಡುವುದಕ್ಕಾಗಿ ಉಳಿಸಿತಂದರು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞವನ್ನರ್ಪಿಸುವುದಕ್ಕಾಗಿ ಸೈನಿಕರು ಉತ್ತಮವಾದ ದನಕುರಿಗಳನ್ನು ವಶಪಡಿಸಿಕೊಂಡು ಬಂದರು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಜನರು ನಿನ್ನ ದೇವರಾದ ಯೆಹೋವ ದೇವರಿಗೆ ಗಿಲ್ಗಾಲಿನಲ್ಲಿ ಬಲಿ ಕೊಡುವುದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣವಾಗಿ ನಾಶಮಾಡಬೇಕೆಂದಿರುವ ದನಕುರಿಗಳಲ್ಲಿ ಉತ್ತಮವಾದವುಗಳನ್ನು ಹಿಡಿದುಕೊಂಡು ಬಂದರು,” ಎಂದನು. ಅಧ್ಯಾಯವನ್ನು ನೋಡಿ |