1 ಸಮುಯೇಲ 15:34 - ಕನ್ನಡ ಸತ್ಯವೇದವು J.V. (BSI)34 ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅನಂತರ ಸಮುವೇಲನು ರಾಮಾಕ್ಕೆ ಹೋದನು; ಇತ್ತ ಸೌಲನು ತನ್ನ ಊರಾದ ಗಿಬೆಯದಲ್ಲಿದ್ದ ಮನೆಗೆ ತೆರಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಂತರ ಸಮುವೇಲನು ಅಲ್ಲಿಂದ ಹೊರಟು ರಾಮಕ್ಕೆ ಹೋದನು. ಸೌಲನು ಗಿಬೆಯದ ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಸಮುಯೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿ |