1 ಸಮುಯೇಲ 16:8 - ಕನ್ನಡ ಸತ್ಯವೇದವು J.V. (BSI)8 ಇಷಯನು ಅಬೀನಾದಾಬನನ್ನು ಸಮುವೇಲನು ಬಳಿಗೆ ಬರಮಾಡಲು ಸಮುವೇಲನು - ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜೆಸ್ಸೆಯನು ಅಬಿನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಂತರ ಇಷಯನು ಎರಡನೆಯ ಮಗನಾದ ಅಬೀನಾದಾಬನನ್ನು ಕರೆದನು. ಅಬೀನಾದಾಬನು ಸಮುವೇಲನ ಹತ್ತಿರಕ್ಕೆ ಬಂದನು. ಸಮುವೇಲನು, “ಯೆಹೋವನು ಆರಿಸಿಕೊಂಡಿರುವ ವ್ಯಕ್ತಿ ಇವನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಇಷಯನು ಅಬೀನಾದಾಬನನ್ನು ಕರೆದು ಅವನನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಅವನು ಇವನನ್ನು, “ಯೆಹೋವ ದೇವರು ಆರಿಸಿಕೊಳ್ಳಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |