1 ಸಮುಯೇಲ 17:11 - ಕನ್ನಡ ಸತ್ಯವೇದವು J.V. (BSI)11 ಸೌಲನೂ ಎಲ್ಲಾ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಬಹಳವಾಗಿ ಭಯಪಟ್ಟರು; ಅವರ ಎದೆಯೊಡೆದು ಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸೌಲನು ಹಾಗು ಇಸ್ರಯೇಲರೆಲ್ಲರು ಅವನ ಸವಾಲನ್ನು ಕೇಳಿ ಭಯಭೀತರಾದರು. ಅವರ ಎದೆ ಅದುರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೌಲನು ಮತ್ತು ಅವನ ಸೈನಿಕರು ಗೊಲ್ಯಾತನು ಹೇಳಿದ್ದನ್ನು ಕೇಳಿ ಬಹಳ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸೌಲನೂ, ಸಮಸ್ತ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಹೆದರಿಕೊಂಡು ಬಹು ಭಯಪಟ್ಟರು. ಅಧ್ಯಾಯವನ್ನು ನೋಡಿ |