1 ಸಮುಯೇಲ 17:14 - ಕನ್ನಡ ಸತ್ಯವೇದವು J.V. (BSI)14 ಮೂರು ಮಂದಿ ಹಿರೀ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದಾವೀದನೇ ಎಲ್ಲರಿಗಿಂತಲೂ ಕಿರಿಯನು. ಮೂರು ಮಂದಿ ಹಿರಿ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದಾವೀದನೆ ಎಲ್ಲರಿಗಿಂತ ಕಿರಿಯವನು. ಮೂರು ಮಂದಿ ಹಿರಿಯ ಮಕ್ಕಳು ಸೌಲನೊಂದಿಗೆ ಯುದ್ಧಕ್ಕೆ ಹೋಗಿದ್ದುದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾವೀದನು ಎಲ್ಲರಿಗಿಂತ ಕಿರಿಯ ಮಗ. ಅವನಿಗಿಂತ ಹಿರಿಯರಾದ ಮೂವರು ಮಕ್ಕಳು ಸೌಲನ ಸೈನ್ಯದಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ದಾವೀದನು ಚಿಕ್ಕವನಾಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಅಧ್ಯಾಯವನ್ನು ನೋಡಿ |