Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:21 - ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರೂ ಫಿಲಿಷ್ಟಿಯರೂ ಎದುರೆದುರಾಗಿ ವ್ಯೂಹಕಟ್ಟುವಷ್ಟರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರು, ಫಿಲಿಷ್ಟಿಯರೂ ಎದುರೆದುರು ವ್ಯೂಹಕಟ್ಟುವಷ್ಟರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರೂ ಫಿಲಿಷ್ಟಿಯರೂ ಎದುರುಬದುರಾಗಿ ವ್ಯೂಹಕಟ್ಟುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲರು ಮತ್ತು ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾಗಲು ಸಾಲುಸಾಲಾಗಿ ನಿಲ್ಲುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲರೂ, ಫಿಲಿಷ್ಟಿಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:21
4 ತಿಳಿವುಗಳ ಹೋಲಿಕೆ  

ದಾವೀದನು ಮರುದಿನ ಬೆಳಿಗ್ಗೆ ಎದ್ದು ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಆರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು.


ದಾವೀದನು ತಾನು ತಂದವುಗಳನ್ನು ಸಾಮಾನುಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ


ಆ ಮನುಷ್ಯನಿಗೆ ಎಲೀಮೆಲೆಕನೆಂದೂ ಅವನ ಹೆಂಡತಿಗೆ ನೊವೊವಿುಯೆಂದೂ ಇಬ್ಬರು ಮಕ್ಕಳಿಗೆ ಮಹ್ಲೋನ್, ಕಿಲ್ಯೋನ್ ಎಂದೂ ಹೆಸರು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇವಿುನವರಾದ ಇವರು ಬಂದು ಮೋವಾಬ್ ದೇಶದಲ್ಲಿ ಪ್ರವಾಸವಾಗಿದ್ದಾಗ


ಇವರು ಇಸ್ರಾಯೇಲ್ಯರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲ್ಯರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲ್ಯರನ್ನು ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು