1 ಸಮುಯೇಲ 17:22 - ಕನ್ನಡ ಸತ್ಯವೇದವು J.V. (BSI)22 ದಾವೀದನು ತಾನು ತಂದವುಗಳನ್ನು ಸಾಮಾನುಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಷ್ಟರಲ್ಲಿ ದಾವೀದನು ತಾನು ತಂದವುಗಳನ್ನೂ ಆಹಾರಪದಾರ್ಥಗಳನ್ನೂ ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿದನು. ತನ್ನ ಸಹೋದರರ ಯೋಗಕ್ಷೇಮ ವಿಚಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ದಾವೀದನು ತಾನು ತೆಗೆದುಕೊಂಡು ಬಂದದ್ದನ್ನು, ವಸ್ತುಗಳನ್ನು ಕಾಯುವವನ ಕೈಯಲ್ಲಿ ಇಟ್ಟುಬಿಟ್ಟು, ರಣರಂಗಕ್ಕೆ ಓಡಿಹೋಗಿ, ತನ್ನ ಸಹೋದರರ ಬಳಿಗೆ ಬಂದು, ಯೋಗಕ್ಷೇಮ ವಿಚಾರಿಸಿದನು. ಅಧ್ಯಾಯವನ್ನು ನೋಡಿ |