Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:30 - ಕನ್ನಡ ಸತ್ಯವೇದವು J.V. (BSI)

30 ಹಾಗೆಯೇ ವಿಚಾರಮಾಡಲು ಜನರು ಮುಂಚಿನಂತೆಯೇ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ ಹಾಗೆಯೇ ವಿಚಾರಿಸಲು ಜನರು ಮುಂಚಿನಂತೆಯೇ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಲ್ಲೂ ಹಾಗೆಯೇ ವಿಚಾರಿಸಿದನು. ಜನರು ಮುಂದಿನಂತೆಯೇ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದಾವೀದನು ಬೇರೆ ಜನರ ಕಡೆಗೆ ತಿರುಗಿ, ಅವರಿಗೂ ಅದೇ ಪ್ರಶ್ನೆಗಳನ್ನು ಕೇಳಿದನು. ಅವರು ಸಹ ಅದೇ ಉತ್ತರಗಳನ್ನು ದಾವೀದನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರುಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಉತ್ತರವನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:30
3 ತಿಳಿವುಗಳ ಹೋಲಿಕೆ  

ದಾವೀದನು - ನಾನೇನು ತಪ್ಪು ಮಾಡಿದೆನು? ಬರೀ ಮಾತಾಡಿದೆನಷ್ಟೆ ಎಂದು ಹೇಳಿ ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ


ದಾವೀದನು ಈ ಪ್ರಕಾರ ವಿಚಾರಿಸುತ್ತಿರುವದನ್ನು ಕೇಳಿದವರು ಸೌಲನಿಗೆ ತಿಳಿಸಿದರು; ಅವನು ಅವನನ್ನು ಕರೇ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು