1 ಸಮುಯೇಲ 17:31 - ಕನ್ನಡ ಸತ್ಯವೇದವು J.V. (BSI)31 ದಾವೀದನು ಈ ಪ್ರಕಾರ ವಿಚಾರಿಸುತ್ತಿರುವದನ್ನು ಕೇಳಿದವರು ಸೌಲನಿಗೆ ತಿಳಿಸಿದರು; ಅವನು ಅವನನ್ನು ಕರೇ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದಾವೀದನು ಈ ಪ್ರಕಾರ ವಿಚಾರಿಸುತ್ತಿದ್ದಾನೆಂಬ ಸಮಾಚಾರವನ್ನು ಸೌಲನಿಗೆ ಮುಟ್ಟಿಸಿದರು. ಸೌಲನು ದಾವೀದನನ್ನು ಕರೆಯಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನ ಮುಂದೆ ತಿಳಿಸಿದರು. ಸೌಲನು ದಾವೀದನನ್ನು ಕರೆಯಿಸಿದನು. ಅಧ್ಯಾಯವನ್ನು ನೋಡಿ |