Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:40 - ಕನ್ನಡ ಸತ್ಯವೇದವು J.V. (BSI)

40 ತನ್ನ ಕೋಲನ್ನು ತೆಗೆದುಕೊಂಡು ಹೊರಟು ಹಳ್ಳದಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟಚೀಲದಲ್ಲಿ ಹಾಕಿ ಕೈಯಲ್ಲಿ ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ತನ್ನ ಕೋಲನ್ನು ತೆಗೆದುಕೊಂಡು ಹೊರಟು, ಹಳ್ಳದಲ್ಲಿನ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು, ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟದ ಚೀಲದಲ್ಲಿ ಹಾಕಿ ಕೈಯಲ್ಲಿ ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ದಾವೀದನು ತನ್ನ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಕಣಿವೆಯಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರಿಕಾಯಲು ಬಳಸುವ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ಕೈಯಲ್ಲಿ ಹಿಡಿದುಕೊಂಡನು. ನಂತರ ಗೊಲ್ಯಾತನನ್ನು ಎದುರಿಸಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ತನ್ನ ಕೋಲನ್ನು ಕೈಯಲ್ಲಿ ಹಿಡಿದು, ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆಯ್ದುಕೊಂಡು, ಅವುಗಳನ್ನು ಕುರಿಕಾಯಲು ಬಳಸುವ ತನ್ನ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಆ ಫಿಲಿಷ್ಟಿಯನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:40
8 ತಿಳಿವುಗಳ ಹೋಲಿಕೆ  

ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.


ಈ ಎಲ್ಲಾ ಜನರಲ್ಲಿ ಏಳು ನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿ ತಪ್ಪದ ಹಾಗೆ ಕವಣೆಯನ್ನು ಹೊಡಿಯುವದರಲ್ಲಿ ನಿಪುಣನು;


ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಹತಮಾಡಿ ಇಸ್ರಾಯೇಲ್ಯರನ್ನು ರಕ್ಷಿಸಿದನು.


ದಾವೀದನು ಯುದ್ಧವಸ್ತ್ರದ ಮೇಲೆ ಕತ್ತಿಯನ್ನು ಬಿಗಿದುಕೊಂಡನಂತರ ನಡೆಯಬಹುದೋ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ - ನನಗೆ ಅಭ್ಯಾಸವಿಲ್ಲದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ ಎಂದು ಹೇಳಿ ಅವುಗಳನ್ನು ತೆಗೆದಿಟ್ಟು


ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು. ಗುರಾಣಿಹೊರುವವನು ಅವನ ಮುಂದೆ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು