1 ಸಮುಯೇಲ 17:41 - ಕನ್ನಡ ಸತ್ಯವೇದವು J.V. (BSI)41 ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು. ಗುರಾಣಿಹೊರುವವನು ಅವನ ಮುಂದೆ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು. ಗುರಾಣಿ ಹೊರುವವರು ಅವನ ಮುಂದೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಇತ್ತ ಫಿಲಿಷ್ಟಿಯನು ದಾವೀದನ ಕಡೆ ಧಾವಿಸಿ ಬಂದನು. ಗುರಾಣಿ ಹೊರುವವನು ಅವನ ಮುಂದೆ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಫಿಲಿಷ್ಟಿಯನು (ಗೊಲ್ಯಾತನು) ದಾವೀದನ ಬಳಿಗೆ ನಿಧಾನವಾಗಿ ನಡೆಯುತ್ತಾ ಬಂದನು. ಗೊಲ್ಯಾತನ ಮುಂದೆ ಅವನ ಸಹಾಯಕನು ಗುರಾಣಿಯನ್ನು ಹೊತ್ತುಕೊಂಡು ನಡೆಯುತ್ತಾ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಫಿಲಿಷ್ಟಿಯನು ನಡೆದು ದಾವೀದನ ಬಳಿಗೆ ಸಮೀಪಿಸಿ ಬಂದನು. ಅಧ್ಯಾಯವನ್ನು ನೋಡಿ |