Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:42 - ಕನ್ನಡ ಸತ್ಯವೇದವು J.V. (BSI)

42 ಫಿಲಿಷ್ಟಿಯನು ಕೆಂಬಣ್ಣದವನೂ ಸುಂದರನೂ ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಫಿಲಿಷ್ಟಿಯನು ಕೆಂಬಣ್ಣದವನೂ, ಸುಂದರನೂ, ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಫಿಲಿಷ್ಟಿಯನು ದಾವೀದನನ್ನು ಸಮೀಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನ್ನು ದಿಟ್ಟಿಸಿ ತಾತ್ಸಾರದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯುವಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವನ ಖೇಡ್ಯವನ್ನು ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದನನ್ನು ದೃಷ್ಟಿಸಿ ನೋಡಿದಾಗ, ಅವನು ಕೆಂಪಾದವನಾಗಿಯೂ, ಸುಂದರ ರೂಪವುಳ್ಳವನಾಗಿಯೂ ಇರುವ ಹುಡುಗನಾಗಿದ್ದುದರಿಂದ, ಅವನನ್ನು ತಿರಸ್ಕರಿಸಿ ದಾವೀದನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:42
9 ತಿಳಿವುಗಳ ಹೋಲಿಕೆ  

ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು


ನೀನು ಅವನೊಡನೆ ಕಾದಾಡಲಾರಿ; ನೀನು ಇನ್ನೂ ಹುಡುಗನು. ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು ಎಂದು ಹೇಳಿದನು.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ ಎಂದು ಆಜ್ಞಾಪಿಸಿದನು.


ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು. ಗುರಾಣಿಹೊರುವವನು ಅವನ ಮುಂದೆ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು