1 ಸಮುಯೇಲ 18:12 - ಕನ್ನಡ ಸತ್ಯವೇದವು J.V. (BSI)12 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದದರಿಂದ ಸೌಲನು ದಾವೀದನಿಗೆ ಭಯಪಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ಸೌಲನನ್ನು ತ್ಯಜಿಸಿ ದಾವೀದನೊಂದಿಗೆ ಇದ್ದರು. ಈ ಕಾರಣಕ್ಕಾಗಿ ಸೌಲನು ದಾವೀದನಿಗೆ ಭಯಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಜೊತೆಗಿದ್ದನು. ಆದ್ದರಿಂದ ಸೌಲನು ದಾವೀದನಿಗೆ ಭಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸೌಲನು ದಾವೀದನಿಗೆ ಭಯಪಟ್ಟನು. ಏಕೆಂದರೆ ಯೆಹೋವ ದೇವರು ಅವನ ಸಂಗಡ ಇದ್ದರು. ಸೌಲನ ಕಡೆಯಿಂದ ಹೊರಟು ಹೋಗಿದ್ದರು. ಅಧ್ಯಾಯವನ್ನು ನೋಡಿ |
ಆಗ ಸಮುವೇಲನು ಸೌಲನನ್ನು - ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದಿ ಎಂದು ಕೇಳಿದನು. ಅದಕ್ಕೆ ಸೌಲನು - ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಬಿಟ್ಟು ದೂರಹೋಗಿದ್ದಾನೆ; ಆತನು ನನಗೆ ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು ಅಂದನು.