1 ಸಮುಯೇಲ 18:19 - ಕನ್ನಡ ಸತ್ಯವೇದವು J.V. (BSI)19 ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ್ ಎಂಬವನಿಗೆ ಮದುವೆಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮದುವೆಮಾಡಿಕೊಡುವ ಸಮಯ ಬಂದಾಗ ಸೌಲನು ತನ್ನ ಮಗಳು ಮೇರಬಳನ್ನು ದಾವೀದನಿಗೆ ಬದಲಾಗಿ, ಮೆಹೋಲದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸೌಲನ ಮಗಳಾದ ಮೇರಾಬಳಿಗೆ ದಾವೀದನನ್ನು ಮದುವೆಯಾಗುವ ಕಾಲ ಬಂದಾಗ, ಸೌಲನು ಅವಳನ್ನು ಮೆಹೋಲದ ಅದ್ರೀಯೇಲನಿಗೆ ಮದುವೆ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಮದುವೆಮಾಡಿಕೊಡುವ ಸಮಯ ಬಂದಾಗ, ಅವಳನ್ನು ಮೆಹೋಲದವನಾದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು. ಅಧ್ಯಾಯವನ್ನು ನೋಡಿ |