1 ಸಮುಯೇಲ 18:26 - ಕನ್ನಡ ಸತ್ಯವೇದವು J.V. (BSI)26 ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವದಕ್ಕೆ ಒಪ್ಪಿದನು. ದಾವೀದನು ನೇಮಕವಾದ ದಿನಗಳು ಮುಗಿಯುವ ಮೊದಲೇ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸೇವಕರು ದಾವೀದನಿಗೆ ಹಾಗೆಯೇ ತಿಳಿಸಿದಾಗ ಅರಸನ ಅಳಿಯನಾಗಲು ಅವನು ಸಮ್ಮತಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೌಲನ ಅಧಿಕಾರಿಗಳು ಆ ಸಂಗತಿಗಳನ್ನು ದಾವೀದನಿಗೆ ತಿಳಿಸಿದರು. ದಾವೀದನು ರಾಜನ ಅಳಿಯನಾಗಬೇಕೆಂದು ಬಯಸಿದನು. ಆದ್ದರಿಂದ ಅವನು ತಕ್ಷಣವೇ ಕಾರ್ಯನಿರತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ, ಅರಸನಿಗೆ ಅಳಿಯನಾಗುವುದು ಅವನಿಗೆ ಚೆನ್ನಾಗಿ ಕಾಣಿಸಿತು. ಅಧ್ಯಾಯವನ್ನು ನೋಡಿ |