1 ಸಮುಯೇಲ 18:29 - ಕನ್ನಡ ಸತ್ಯವೇದವು J.V. (BSI)29 ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈ ಕಾರಣ ಅವನ ಭಯ ಮತ್ತಷ್ಟೂ ಅಧಿಕವಾಯಿತು; ದಾವೀದನನ್ನು ತನ್ನ ಜೀವಮಾನ ಪರಿಯಂತ ವೈರಿಯೆಂದು ಭಾವಿಸತೊಡಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದ್ದರಿಂದ ಸೌಲನು ದಾವೀದನಿಗೆ ಇನ್ನೂ ಹೆಚ್ಚು ಭಯಪಟ್ಟನು. ಸೌಲನು ಆ ಕಾಲದಲ್ಲೆಲ್ಲ ದಾವೀದನಿಗೆ ವಿರೋಧವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಸೌಲನು ದಾವೀದನಿಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು. ಸೌಲನು ದಾವೀದನಿಗೆ ಜೀವಮಾನವೆಲ್ಲಾ ಶತ್ರುವಾಗಿದ್ದನು. ಅಧ್ಯಾಯವನ್ನು ನೋಡಿ |