1 ಸಮುಯೇಲ 19:2 - ಕನ್ನಡ ಸತ್ಯವೇದವು J.V. (BSI)2 ಆದದರಿಂದ ಅವನು ದಾವೀದನಿಗೆ - ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಪ್ತಸ್ಥಳದಲ್ಲಿ ಅಡಗಿಕೊಂಡಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೋನಾತಾನನು ದಾವೀದನಿಗೆ, “ಎಚ್ಚರಿಕೆಯಿಂದಿರು! ಸೌಲನು ನಿನ್ನನ್ನು ಕೊಲ್ಲಲು ಅವಕಾಶವನ್ನು ಕಾಯುತ್ತಿದ್ದಾನೆ. ಬೆಳಿಗ್ಗೆ, ಹೊಲದೊಳಗೆ ಹೋಗಿ ಅಡಗಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೋನಾತಾನನು ದಾವೀದನನ್ನು, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ. ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆಯಾಗಿದ್ದು, ಮರೆಯಾದ ಸ್ಥಳಗಳಲ್ಲಿ ಅಡಗಿಕೋ. ಅಧ್ಯಾಯವನ್ನು ನೋಡಿ |