1 ಸಮುಯೇಲ 19:21 - ಕನ್ನಡ ಸತ್ಯವೇದವು J.V. (BSI)21 ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು; ಇವರೂ ಪರವಶರಾದರು. ಮೂರನೆಯ ಸಾರಿ ಇನ್ನು ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸೌಲನಿಗೆ ಈ ವರ್ತಮಾನ ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು. ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸೌಲನು ಈ ಸುದ್ದಿಯನ್ನು ಕೇಳಿ ಇತರ ಸಂದೇಶಕರನ್ನು ಕಳುಹಿಸಿದನು. ಆದರೆ ಅವರೂ ಪ್ರವಾದಿಸಲಾರಂಭಿಸಿದರು. ಆದ್ದರಿಂದ ಸೌಲನು ಮೂರನೆಯ ಬಾರಿ ಸಂದೇಶಕರನ್ನು ಕಳುಹಿಸಿದನು, ಅವರೂ ಪ್ರವಾದಿಸಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ, ಅವನು ಬೇರೆ ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು. ಅಧ್ಯಾಯವನ್ನು ನೋಡಿ |