1 ಸಮುಯೇಲ 19:23 - ಕನ್ನಡ ಸತ್ಯವೇದವು J.V. (BSI)23 ಅವನು ಅಲ್ಲಿಂದ ರಾಮದ ಮಠಕ್ಕೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವವರೆಗೆ ಪರವಶನಾಗಿ ಮಾತಾಡುತ್ತಾ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು ಅಲ್ಲಿಂದ ರಾಮಾದ ಮಠಕ್ಕೆ ಹೋಗುವಾಗ ದೇವರ ಆತ್ಮ ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವವರೆಗೆ ಪರವಶನಾಗಿ ಮಾತಾಡುತ್ತಾ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಂತರ ಸೌಲನು ರಾಮದ ಹತ್ತಿರವಿರುವ ಪಾಳೆಯಕ್ಕೆ ಹೋದನು. ದೇವರಾತ್ಮವು ಸೌಲನ ಮೈಮೇಲೂ ಬಂದಿತು. ಅವನೂ ಪ್ರವಾದಿಸಲಾರಂಭಿಸಿದನು. ಸೌಲನು ರಾಮದ ಪಾಳೆಯದವರೆಗೂ ಪ್ರವಾದಿಸುತ್ತಾ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹಾಗೆಯೇ ಅವನು ರಾಮದ ನಯೋತಿಗೆ ಹೋದನು. ಆಗ ದೇವರ ಆತ್ಮ ಮೇಲೆ ಬರಲು, ಅವನು ರಾಮದ ನಯೋತಿಗೆ ಸೇರುವವರೆಗೂ ಪ್ರವಾದಿಸುತ್ತಾ ಬಂದನು. ಅಧ್ಯಾಯವನ್ನು ನೋಡಿ |