1 ಸಮುಯೇಲ 2:2 - ಕನ್ನಡ ಸತ್ಯವೇದವು J.V. (BSI)2 ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರು? ನಮ್ಮ ದೇವರೇ ಅಸಮಾನವಾದ ಆಶ್ರಯದುರ್ಗವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ. ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ. ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ. ಅಧ್ಯಾಯವನ್ನು ನೋಡಿ |