1 ಸಮುಯೇಲ 20:11 - ಕನ್ನಡ ಸತ್ಯವೇದವು J.V. (BSI)11 ಯೋನಾತಾನನು ಅವನಿಗೆ - ನಾವು ಅಡವಿಗೆ ಹೋಗೋಣ ಬಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೋನಾತಾನನು ಅವನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೋನಾತಾನನು ಅವನಿಗೆ, “ನಾವು ಅಡವಿಗೆ ಹೋಗೋಣ ಬಾ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಯೋನಾತಾನನು, “ನಾವು ಹೊಲದೊಳಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಯೋನಾತಾನನು ಮತ್ತು ದಾವೀದನು ಒಟ್ಟಾಗಿ ಹೊಲದೊಳಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೋನಾತಾನನು ದಾವೀದನಿಗೆ, “ನಾವು ಹೊಲಕ್ಕೆ ಹೋಗೋಣ ಬಾ,” ಎಂದನು. ಹಾಗೆಯೇ ಅವರಿಬ್ಬರೂ ಹೊಲಕ್ಕೆ ಹೊರಟು ಹೋದರು. ಅಧ್ಯಾಯವನ್ನು ನೋಡಿ |