1 ಸಮುಯೇಲ 20:14 - ಕನ್ನಡ ಸತ್ಯವೇದವು J.V. (BSI)14 ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀನು ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿ ಜೀವಮಾನದುದ್ದಕ್ಕೂ ನನಗೆ ಕೃಪೆತೋರಿಸು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಜೀವಮಾನವೆಲ್ಲಾ ನೀನು ನನಗೆ ದಯಾಳುವಾಗಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ನಾನು ಇನ್ನೂ ಬದುಕುತ್ತಿರುವಾಗ ನಾನು ಸಾಯದ ಹಾಗೆ ನೀನು ಯೆಹೋವ ದೇವರ ದಯೆಯನ್ನು ನನ್ನ ಮೇಲೆ ತೋರಿಸಿಬೇಕಾದದ್ದಲ್ಲದೆ, ಅಧ್ಯಾಯವನ್ನು ನೋಡಿ |