1 ಸಮುಯೇಲ 20:18 - ಕನ್ನಡ ಸತ್ಯವೇದವು J.V. (BSI)18 ಯೋನಾತಾನನು ದಾವೀದನಿಗೆ - ನಾಳೆ ಶುದ್ಧಪಾಡ್ಯವು; ನಿನ್ನ ಸ್ಥಳವು ಬರಿದಾಗಿರುವದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೋನಾತಾನನು ದಾವೀದನಿಗೆ, “ನಾಳೆಶುದ್ಧಪಾಡ್ಯಮಿ; ನಿನ್ನ ಸ್ಥಳ ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆಯ ಔತಣ. ನಿನ್ನ ಸ್ಥಳವು ಖಾಲಿಯಾಗಿರುವುದನ್ನು ನನ್ನ ತಂದೆಯು ಕಂಡು, ನೀನು ಹೊರಟುಹೋಗಿರುವೆ ಎಂದು ತಿಳಿದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ; ನೀನು ಅಲ್ಲಿ ಇಲ್ಲದಿರುವುದರಿಂದ ನಿನ್ನ ಸ್ಥಳವು ಬರಿದಾಗಿರುವುದು. ಅಧ್ಯಾಯವನ್ನು ನೋಡಿ |