Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:24 - ಕನ್ನಡ ಸತ್ಯವೇದವು J.V. (BSI)

24 ದಾವೀದನು ಅಡವಿಯಲ್ಲಿ ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದಾವೀದನು ಹೊಲದಲ್ಲಿ ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದಾವೀದನು ಅಡವಿಯಲ್ಲಿ ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಂತರ ದಾವೀದನು ಹೊಲದಲ್ಲಿ ಅಡಗಿಕೊಂಡನು. ಅಮಾವಾಸ್ಯೆಯ ಔತಣದ ಸಮಯವು ಬಂದಿತು. ರಾಜನು ಊಟಕ್ಕೆ ಕುಳಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟುಕೊಂಡಿದ್ದನು. ಅಮಾವಾಸ್ಯೆಯಾದಾಗ ಅರಸನು ಭೋಜನವನ್ನು ಮಾಡಲು ಕುಳಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:24
12 ತಿಳಿವುಗಳ ಹೋಲಿಕೆ  

ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ ಸಮಾಧಾನದ ಒಣತುತ್ತೇ ಮೇಲು.


ದ್ವೇಷವಿರುವಲ್ಲಿ ಕೊಬ್ಬಿದ ದನದ ಮಾಂಸಕ್ಕಿಂತಲೂ ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.


ದುಷ್ಟತನವೇ ಅವರ ಅನ್ನ; ಬಲಾತ್ಕಾರವೇ ಅವರ ದ್ರಾಕ್ಷಾರಸಪಾನ.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.


ನೀವು ಭೋಜನ ಮಾಡುವಾಗಲೂ ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವಾಗಿಯೇ ಇರುವವಲ್ಲವೆ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಅದಕ್ಕೆ ದಾವೀದನು - ನಾಳೆ ಶುದ್ಧ ಪಾಡ್ಯವು; ನಾನು ಅರಸನ ಪಂಕ್ತಿಯಲ್ಲಿ ಕೂತು ಊಟಮಾಡಬೇಕಾಗಿರುವದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು ಅಂದನು.


ಅರಸನು ಶುದ್ಧಪಾಡ್ಯದ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕೂತುಕೊಂಡನು. ಅವನ ಎದುರಾಗಿ ಯೋನಾತಾನನೂ ಅವನ ಪಾರ್ಶ್ವದಲ್ಲಿ ಅಬ್ನೇರನೂ ಕೂತುಕೊಂಡರು. ಸೌಲನು ದಾವೀದನ ಸ್ಥಳವು ಬರಿದಾಗಿರುವದನ್ನು ಕಂಡರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು