Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:37 - ಕನ್ನಡ ಸತ್ಯವೇದವು J.V. (BSI)

37 ಹುಡುಗನು ಬಾಣಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ - ಬಾಣವು ನಿನ್ನ ಆಚೆ ಬಿದ್ದಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, “ಬಾಣವು ನಿನ್ನ ಆಚೆ ಬಿದ್ದಿತಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹುಡುಗನು ಬಾಣಬಿದ್ದ‍ ಸ್ಥಳಕ್ಕೆ ಬಂದಾಗ ಯೋನಾತಾನನು ಗಟ್ಟಿಯಾಗಿ ಅವನಿಗೆ, “ಬಾಣ ಇನ್ನೂ ಆಚೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಬಾಣಗಳು ಹೋಗಿ ಬಿದ್ದ ಸ್ಥಳಕ್ಕೆ ಬಾಲಕನು ಹೋದನು. ಆದರೆ ಯೋನಾತಾನನು, “ಬಾಣಗಳು ಬಹಳ ದೂರದಲ್ಲಿವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೋನಾತಾನನು ಎಸೆದ ಬಾಣವಿರುವ ಸ್ಥಳದವರೆಗೆ ಹುಡುಗನು ಹೋದಾಗ, “ಬಾಣವು ನಿನ್ನ ಆಚೆ ಇಲ್ಲವೋ?” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:37
2 ತಿಳಿವುಗಳ ಹೋಲಿಕೆ  

ಆದರೆ - ಬಾಣಗಳು ಆಚೆ ಬಿದ್ದಿರುತ್ತವೆ ಎಂದು ಹೇಳಿದರೆ ಹೊರಟುಹೋಗು; ನೀನು ಹೋಗುವದೇ ಯೆಹೋವನ ಚಿತ್ತವಾಗಿದೆ.


ಬೇಗ ಹೋಗು, ನಿಲ್ಲಬೇಡ ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು