Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:4 - ಕನ್ನಡ ಸತ್ಯವೇದವು J.V. (BSI)

4 ಆಗ ಯೋನಾತಾನನು ದಾವೀದನಿಗೆ - ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೋನಾತಾನನು ದಾವೀದನಿಗೆ, “ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಯೋನಾತಾನನು ದಾವೀದನಿಗೆ, “ನಾನು ನಿನಗಾಗಿ ಏನು ಮಾಡಬೇಕು ಹೇಳು, ಮಾಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋನಾತಾನನು, “ನೀನು ಬಯಸುವ ಏನನ್ನಾದರೂ ಮಾಡಲು ನಾನು ಸಿದ್ಧನಿದ್ದೇನೆ” ಎಂದು ದಾವೀದನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೋನಾತಾನನು ದಾವೀದನಿಗೆ, “ನಿನ್ನ ಪ್ರಾಣವು ಏನೇನು ಹೇಳುತ್ತದೋ, ನಿನಗೋಸ್ಕರ ನಾನು ಅದನ್ನು ಮಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:4
2 ತಿಳಿವುಗಳ ಹೋಲಿಕೆ  

ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.


ಅದಕ್ಕೆ ದಾವೀದನು - ನಾಳೆ ಶುದ್ಧ ಪಾಡ್ಯವು; ನಾನು ಅರಸನ ಪಂಕ್ತಿಯಲ್ಲಿ ಕೂತು ಊಟಮಾಡಬೇಕಾಗಿರುವದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು