1 ಸಮುಯೇಲ 20:7 - ಕನ್ನಡ ಸತ್ಯವೇದವು J.V. (BSI)7 ಅವನು ಆಗಲಿ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆಂದು ತಿಳಿದುಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ‘ಹಾಗೆಯೇ ಆಗಲಿ’ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವರಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿನ್ನ ತಂದೆಯು, ‘ಒಳ್ಳೆಯದಾಯಿತು’ ಎಂದರೆ ನಾನು ಬದುಕಿದೆ. ಆದರೆ ನಿನ್ನ ತಂದೆಯು ಕೋಪಗೊಂಡರೆ ಅವನು ನನಗೆ ಕೇಡುಮಾಡಲು ಬಯಸಿದ್ದಾನೆಂದು ತಿಳಿದುಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದಕ್ಕೆ ಅವನು, ‘ಒಳ್ಳೆಯದು,’ ಎಂದು ಹೇಳಿದರೆ, ನಿನ್ನ ಸೇವಕನಿಗೆ ಸಮಾಧಾನವಾಗಿರುವುದು. ಅವನು ಬಹಳ ಕೋಪ ಮಾಡಿದರೆ, ಅವನಿಂದ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ. ಅಧ್ಯಾಯವನ್ನು ನೋಡಿ |