1 ಸಮುಯೇಲ 21:3 - ಕನ್ನಡ ಸತ್ಯವೇದವು J.V. (BSI)3 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ, ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈಗ ನಿನ್ನಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಡು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈಗ, ನಿನ್ನ ಬಳಿ ತಿನ್ನಲು ಏನಾದರೂ ಆಹಾರವಿದೆಯೋ? ನನಗೆ ಐದು ರೊಟ್ಟಿಗಳನ್ನಾಗಲಿ ಅಥವಾ ಬೇರೆ ಯಾವ ಆಹಾರಪದಾರ್ಥವನ್ನಾಗಲಿ ಕೊಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ, ನಿನಗೆ ದೊರಕಿದ ಯಾವುದನ್ನಾದರೂ ನನಗೆ ಕೊಡು,” ಎಂದನು. ಅಧ್ಯಾಯವನ್ನು ನೋಡಿ |