1 ಸಮುಯೇಲ 22:23 - ಕನ್ನಡ ಸತ್ಯವೇದವು J.V. (BSI)23 ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವದಾದರೆ ಸುರಕ್ಷಿತನಾಗಿರುವಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನು ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿ ಇರುವುದಾದರೆ ಸುರಕ್ಷಿತನಾಗಿರುವೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿನ್ನನ್ನು ಕೊಲ್ಲಲು ಯಾವ ಮನುಷ್ಯ ಬಯಸಿರುವನೋ ಅವನು ನನ್ನನ್ನು ಸಹ ಕೊಲ್ಲಲು ಬಯಸಿದ್ದಾನೆ. ನನ್ನ ಜೊತೆಯಲ್ಲಿರು. ಆಗ ನೀನು ಸುರಕ್ಷಿತವಾಗಿರುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಏಕೆಂದರೆ ನನ್ನ ಪ್ರಾಣವನ್ನು ಹುಡುಕುವವನು ನಿನ್ನ ಪ್ರಾಣವನ್ನು ಹುಡುಕುವನು; ನೀನು ನನ್ನ ಸಂಗಡ ಇದ್ದರೆ ಸುರಕ್ಷಿತನಾಗಿರುವಿ,” ಎಂದನು. ಅಧ್ಯಾಯವನ್ನು ನೋಡಿ |