1 ಸಮುಯೇಲ 22:9 - ಕನ್ನಡ ಸತ್ಯವೇದವು J.V. (BSI)9 ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು - ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಆ ಜೆಸ್ಸೆಯನ ಮಗ ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸೌಲನ ಅಧಿಕಾರಿಗಳೊಂದಿಗೆ ಎದೋಮ್ಯನಾದ ದೋಯೇಗನು ನಿಂತಿದ್ದನು. ದೋಯೇಗನು, “ನಾನು ನೋಬಿನಲ್ಲಿ ಇಷಯನ ಮಗನನ್ನು ನೋಡಿದೆನು. ದಾವೀದನು ಅಹೀಟೂಬನ ಮಗನಾದ ಅಹೀಮೆಲೆಕನನ್ನು ನೋಡಲು ಬಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಸೌಲನು ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಉತ್ತರವಾಗಿ, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ಕಂಡೆನು. ಅಧ್ಯಾಯವನ್ನು ನೋಡಿ |