1 ಸಮುಯೇಲ 23:10 - ಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್‍ದೇವರಾದ ಯೆಹೋವನೇ, ಸೌಲನು ಕೆಯೀಲಕ್ಕೆ ಬಂದು ನನ್ನ ನಿವಿುತ್ತವಾಗಿ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ದಾವೀದನು, “ಇಸ್ರಾಯೇಲ್ಯರ ದೇವರಾದ ಯೆಹೋವನೇ ಸೌಲನು ಕೆಯೀಲಕ್ಕೆ ಬಂದು ನನ್ನ ನಿಮಿತ್ತವಾಗಿ ಪಟ್ಟಣವನ್ನು ಹಾಳು ಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಇಸ್ರಯೇಲ್ ದೇವರಾದ ಸರ್ವೇಶ್ವರಾ, ಸೌಲನು ಕೆಯೀಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದಾನೆ ಎಂದು ನಿಮ್ಮ ದಾಸನಾದ ನನಗೆ ಸುದ್ದಿಬಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದಾವೀದನು, “ಇಸ್ರೇಲರ ದೇವರಾದ ಯೆಹೋವನೇ, ಸೌಲನು ನನಗಾಗಿ ಕೆಯೀಲಾಕ್ಕೆ ಬರುತ್ತಾನೆಂಬುದೂ ಈ ಪಟ್ಟಣವನ್ನು ನಾಶಗೊಳಿಸುತ್ತಾನೆಂಬುದೂ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ದಾವೀದನು, “ಇಸ್ರಾಯೇಲ್ ದೇವರಾದ ಯೆಹೋವ ದೇವರೇ, ಸೌಲನು ಕೆಯೀಲಾ ನಗರಕ್ಕೆ ಬಂದು, ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿಮ್ಮ ಸೇವಕನು ಖಂಡಿತವಾಗಿ ಕೇಳಿದನು. ಅಧ್ಯಾಯವನ್ನು ನೋಡಿ |