1 ಸಮುಯೇಲ 23:7 - ಕನ್ನಡ ಸತ್ಯವೇದವು J.V. (BSI)7 ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದಾವೀದನು ಕೆಯೀಲಾದಲ್ಲಿದ್ದಾನೆಂಬ ಸಮಾಚಾರ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ಅವನು ಅಗುಳಿಕದಗಳಿಂದ ಭದ್ರವಾಗಿರುವ ಕೋಟೆಯನ್ನು ಪ್ರವೇಶಿಸಿದ್ದಾನಲ್ಲವೆ? ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದಾವೀದನು ಈಗ ಕೆಯೀಲಾದಲ್ಲಿದ್ದಾನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು, “ದೇವರು ದಾವೀದನನ್ನು ನನಗೆ ಕೊಟ್ಟಿದ್ದಾನೆ! ದಾವೀದನು ತಾನಾಗಿಯೇ ಸಿಕ್ಕಿಹಾಕಿಕೊಂಡಿದ್ದಾನೆ. ಅವನು, ಬಾಗಿಲುಗಳಿರುವ ಹಾಗೂ ಕಬ್ಬಿಣದ ಸಲಾಕೆಗಳಿಂದ ಬೀಗ ಹಾಕಬಲ್ಲ ಬಾಗಿಲುಗಳಿರುವ ಪಟ್ಟಣದೊಳಕ್ಕೆ ಹೋಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಾವೀದನು ಕೆಯೀಲಾ ನಗರಕ್ಕೆ ಬಂದಿದ್ದಾನೆ ಎಂಬ ವಿಷಯ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ಅವನು ಬಾಗಿಲುಗಳೂ, ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಈಗ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು. ಅಧ್ಯಾಯವನ್ನು ನೋಡಿ |