1 ಸಮುಯೇಲ 24:15 - ಕನ್ನಡ ಸತ್ಯವೇದವು J.V. (BSI)15 ಯೆಹೋವನು ನ್ಯಾಯಾಧಿಪತಿಯಾಗಿ ನವ್ಮಿುಬ್ಬರ ವ್ಯಾಜ್ಯವನ್ನು ತೀರಿಸಲಿ; ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಗೆ ತಪ್ಪಿಸಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು. ಅಧ್ಯಾಯವನ್ನು ನೋಡಿ |