1 ಸಮುಯೇಲ 24:17 - ಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಅವನು ದಾವೀದನಿಗೆ - ನೀನು ನನಗಿಂತ ನೀತಿವಂತನು; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೇದನ್ನೇ ಮಾಡಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸೌಲನು, “ನೀನೇ ನೀತಿವಂತನು. ನಾನು ತಪ್ಪು ಮಾಡಿದೆ. ನೀನು ನನಗೆ ಒಳ್ಳೆಯವನಾಗಿದ್ದೆ; ಆದರೆ ನಾನು ನಿನಗೆ ಕೆಟ್ಟವನಾದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ. ಅಧ್ಯಾಯವನ್ನು ನೋಡಿ |