1 ಸಮುಯೇಲ 24:18 - ಕನ್ನಡ ಸತ್ಯವೇದವು J.V. (BSI)18 ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ; ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬದು ಈ ಹೊತ್ತು ಪ್ರಕಟವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಾಗ, ನೀನು ನನ್ನನ್ನು ಕೊಂದುಹಾಕದೆ ಇದ್ದುದರಿಂದ, ನೀನು ನನಗೆ ಉಪಕಾರ ಮಾಡಿದ್ದನ್ನು ಈ ಹೊತ್ತು ತೋರಿಸಿದೆ. ಅಧ್ಯಾಯವನ್ನು ನೋಡಿ |