1 ಸಮುಯೇಲ 24:22 - ಕನ್ನಡ ಸತ್ಯವೇದವು J.V. (BSI)22 ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಮರಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸೌಲನ ವಂಶದವರನ್ನು ಕೊಲ್ಲುವುದಿಲ್ಲವೆಂದು ದಾವೀದನು ಪ್ರಮಾಣಮಾಡಿದನು. ನಂತರ ಸೌಲನು ಮನೆಗೆ ಹಿಂದಿರುಗಿದನು. ದಾವೀದನು ಮತ್ತು ಅವನ ಜನರು ತಾವು ಅಡಗಿಕೊಂಡಿದ್ದ ಸ್ಥಳಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹಾಗೆಯೇ ದಾವೀದನು ಸೌಲನಿಗೆ ಪ್ರಮಾಣ ಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಮನುಷ್ಯರೂ ಆಶ್ರಯಗಿರಿಗೆ ಏರಿಹೋದರು. ಅಧ್ಯಾಯವನ್ನು ನೋಡಿ |