1 ಸಮುಯೇಲ 25:10 - ಕನ್ನಡ ಸತ್ಯವೇದವು J.V. (BSI)10 ನಾಬಾಲನು ಅವರಿಗೆ - ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಈ ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾಬಾಲನು ದಾವೀದನ ಸೇವಕರಿಗೆ ಉತ್ತರವಾಗಿ, “ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಉಂಟು. ಅಧ್ಯಾಯವನ್ನು ನೋಡಿ |