1 ಸಮುಯೇಲ 25:11 - ಕನ್ನಡ ಸತ್ಯವೇದವು J.V. (BSI)11 ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಉಣ್ಣೆ ಕತ್ತರಿಸುವವರಿಗಾಗಿ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಡಲಾಗದು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಬಳಿ ನೀರು ಮತ್ತು ರೊಟ್ಟಿಗಳಿವೆ. ನನ್ನ ಕುರಿಗಳಿಂದ ತುಪ್ಪಟವನ್ನು ಕತ್ತರಿಸುತ್ತಿರುವ ಸೇವಕರಿಗೋಸ್ಕರ ಮಾಂಸವೂ ನನ್ನಲ್ಲಿದೆ. ಆದರೆ ನನಗೆ ಗೊತ್ತಿಲ್ಲದ ಜನರಿಗೆ ನಾನು ಕೊಡುವುದೇ ಇಲ್ಲ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನು ತೆಗೆದು, ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ?” ಎಂದನು. ಅಧ್ಯಾಯವನ್ನು ನೋಡಿ |