Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:12 - ಕನ್ನಡ ಸತ್ಯವೇದವು J.V. (BSI)

12 ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಸೇವಕರು ಹಿಂದಿರುಗಿ ತಮ್ಮ ದಾರಿಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದಾವೀದನ ಜನರು ಹಿಂತಿರುಗಿ ಹೋಗಿ ನಾಬಾಲನು ಹೇಳಿದ್ದನ್ನೆಲ್ಲಾ ದಾವೀದನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು, ಈ ಮಾತುಗಳನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:12
5 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಆಗ ಗಾದನು ದಾವೀದನ ಬಳಿಗೆ ಹೋಗಿ - ನಿನ್ನ ದೇಶದಲ್ಲಿ ಏಳು ವರುಷಗಳ ಬರವು ಉಂಟಾಗಬೇಕೋ, ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳುಗಳವರೆಗೆ ಓಡಿಸಿ ಬಿಡಬೇಕೋ, ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಅಂದನು.


ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ ಎಂದು ಉತ್ತರಕೊಟ್ಟನು.


ಅವನು ತನ್ನ ಜನರಿಗೆ - ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು